ಅಥಣಿ :

ಆಟ ಆಡುತ್ತ ಸಂಜೆ ಕೆನಾಲ್ ಬಳಿ ಹೋಗಿದ್ದ ನಾಲ್ವರು ಮಕ್ಕಳು, ನಾಲ್ವರಲ್ಲಿ ಇಬ್ಬರು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಸಾವು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದ ಘಟನೆ,

ಸಪ್ನಾ ವಿನಾಯಕ್ ಪುಂಡಿಪಲ್ಲೆ(11) ಮತ್ತು ವಿಜಯ ವಿನಾಯಕ ಪುಂಡಿಪಲ್ಲೆ (7) ಮೃತ ಮಕ್ಕಳು, ಶ್ರೀಧರ್ ಶಂಕರ್ ಪುಂಡಿಪಲ್ಲೆ(4) ಪ್ರಥಮ ವಿನಾಯಕ ಪುಂಡಿಪಲ್ಲೆ(8) ಬದುಕುಳಿದ ಮಕ್ಕಳು, ಮಕ್ಕಳು ಕೆನಾಲ್ಗೆ ಬಿದ್ದ ತಕ್ಷಣ ಸ್ಥಳೀಯರಿಂದ ಇಬ್ಬರು‌ ಮಕ್ಕಳ ರಕ್ಷಣೆ, ಇನ್ನಿಬ್ಬರು ಮಕ್ಕಳ ಮೃತದೇಹವನ್ನು ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ, ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ,