ಯಾದಗಿರಿ :

ಮಹರ್ಷಿ ವಾಲ್ಮೀಕಿ ಜಯಂತಿ ವೇಳೆ ಜಳಪಳಿಸಿದ ತಲ್ವಾರ್, ಮಚ್ಚು ಲಾಂಗ್..! ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗೌಡಗೇರಾ ಗ್ರಾಮದಲ್ಲಿ ನಡೆದ ಘಟನೆ

ತಲ್ವಾರ್, ಮಚ್ಚು ಕೈಯಲ್ಲಿ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು. ವಾಲ್ಮಿಕಿ ಜಯಂತಿ ಹಿನ್ನೆಲೆ ಡಿ ಜೆ ಮೆರವಣಿಗೆ ಆಯೋಜನೆ. ಶಸ್ತ್ರಾಸ್ತ್ರ ಬಳಕೆ ಪ್ರದರ್ಶನ ನಿಷೇದ ಕಾಯ್ದೆ ಉಲ್ಲಂಘಣೆ. ಇಲ್ಲಿ ಪೊಲೀಸ್ ಇಲಾಖೆಯ ಆದೇಶಕ್ಕಿಲ್ಲ ಕವಡೆಕಾಸಿನ ಕಿಮ್ನತ್ತು ಎಲ್ಲಾ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ ಮೆರವಣಿಗೆಯುದ್ದಕ್ಕೂ ತಲ್ವಾರ್ ಹಿಡಿದು ಸ್ಟೆಪ್ ಹಾಕಿದ ಯುವಕರು. ಕೆಂಬಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ