ಉ.ಕ ಸುದ್ದಿಜಾಲ ಚಿಕ್ಕೋಡಿ :
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ. ಅಂಕಲಿ ಗ್ರಾಮದಲ್ಲಿ ನಡೆದ ಘಟನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ.
ಗೋವಿಂದ ಸಚಿನ ಕಾಂಬಳೆ(15) ಮೃತ ಬಾಲಕ. ಮೃತ ಬಾಲಕ ಮಹಾರಾಷ್ಟ್ರದ ಅಲಾಸ ಗ್ರಾಮದ ನಿವಾಸಿ. ಕಳೆದ ಒಂದು ವರ್ಷದಿಂದ ಅಂಕಲಿ ಗ್ರಾಮದ ಸಂಭಂದಿಕರ ಮನೆಯಲ್ಲಿವಾಸವಿದ್ಧ.
ಇಂದು ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣು. ಸ್ಥಳಕ್ಕೆ ಅಂಕಲಿ ಪೊಲೀಸರು ಭೇಟಿ, ಪರಿಶೀಲನೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ
