ಉ.ಕ ಸುದ್ದಿಜಾಲ ರಾಮನಗರ :

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ, ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಬೆಂಗಳೂರು-ಮೈಸೂರು ಹೆದ್ದಾರಿಯ ಕೊಂಕಾಣಿದೊಡ್ಡಿ ಬಳಿ ಘಟನೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಡಿಕ್ಕಿ ರಭಸಕ್ಕೆ ಸಂಪೂರ್ಣ ನುಜ್ಜುಗುಜ್ಜಾಗಿರುವ ಗೂಡ್ಸ್ ವಾಹನ

ಸ್ಥಳದಲ್ಲೇ ಓರ್ವ ಸಾವು, ಮತ್ತೊರ್ವನಿಗೆ ಗಂಭೀರ ಗಾಯ. ಸೋಮು (36) ಮೃತ ವ್ಯಕ್ತಿ, ಗಂಭೀರ ಗಾಯಗೊಂಡ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಇಂದು ಬೆಳಗ್ಗಿನ ಜಾವ ನಡೆದಿರುವ ಘಟನೆ ನಿದ್ರೆ ಮಂಪರನಿಲ್ಲಿ ಡಿಕ್ಕಿ ಹೊಡೆದರಿರುವ ಗೂಡ್ಸ್ ವಾಹನ ಚಾಲಕ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು