ಉ.ಕ ಸುದ್ದಿಜಾಲ ಬೆಳಗಾವಿ :
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಬುಧವಾರವೂ (ಆ.20)ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ. ಬೆಳಗಾವಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿ-ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ.
ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ. ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ.
ನಾಳೆ ಮತ್ತೆ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
