ಉ.ಕ ಸುದ್ದಿಜಾಲ ರಾಯಬಾಗ :

ಪಾದಯಾತ್ರೆ ಹೊರಟವರ ಮೇಲೆ ಹರಿದ ಕಾರು ಹಲವರಿಗೆ ಗಾಯ ಇಬ್ಬರ ಸ್ಥಿತಿ ಗಂಭೀರ ಮಹಾರಾಷ್ಟ್ರ ಸೊಲ್ಲಾಪೂರ ಜಿಲ್ಲೆಯ ಪಂಢರಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಹಲವರಿಗೆ ಗಾಯ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ ತೆರಳುತ್ತಿದ್ದರು ಹಾರೂಗೇರಿ‌ ಕ್ರಾಸ್ ಬಳಿ ಘಟನೆ ಹಾರೂಗೇರಿ ಕ್ರಾಸ್ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ

ಹಾರೂಗೇರಿ ಪಟ್ಟಣದ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿ ಚಿಕಿತ್ಸೆಗೆ ಬೆಳಗಾವಿ ಆಸ್ಪತ್ರೆಗೆ ರವಾನೆ ಇನ್ನೂಳಿದ ಭಕ್ತರಿಗೆ ಸ್ವಲ್ಪ ಪ್ರಮಾಣದ ಗಾಯಗಳಾಗಿವೆ. ಹಾರೂಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.