ಉ.ಕ ಸುದ್ದಿಜಾಲ ಬೆಳಗಾವಿ :
ವಾಲ್ಮೀಕಿ ಸಮಾಜದ ಕುರಿತು ಮಾಜಿ ಸಂಸದ ರಮೇಶ್ ಅವಹೇಳನ ಹೇಳಿಕೆ ವಿಚಾರ. ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ರಮೇಶ್ ಕತ್ತಿ. ನನ್ನ ಹೇಳಿಕೆಯನ್ನ ತಿರುಚಲಾಗಿದೆ ರಮೇಶ್ ಕತ್ತಿ.
ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿಡಿಯೋ ಹೇಳಿಕೆ ಬಿಡುಗಡೆ ಡಾಲ್ಬಿ ಹಚ್ಚಲು ಅಭಿಮಾನಿಗಳು ಒತ್ತಾಯಿಸಿದಾಗ ನಾನು ಬ್ಯಾಡರೋ (ಬೇಡ) ಎಂದಿದ್ದೆ. ನನ್ನ ಹೇಳಿಕೆಯನ್ನ ನನ್ನ ಗೆಲುವು ಸಹಿಸಲಾಗದ ವಿರೋಧಿಗಳಿಂದ ತಿರುಚಲಾಗಿದೆ. ಇದರಿಂದ ಯಾರಿಗಯಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದ ಕತ್ತಿ.
ವಿಡಿಯೋ – ವಾಲ್ಮೀಕಿ ಸಮಾಜದ ಕುರಿತು ಮಾಜಿ ಸಂಸದ ರಮೇಶ್ ಅವಹೇಳನ ಹೇಳಿಕೆ ವಿಚಾರ – ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ರಮೇಶ್ ಕತ್ತಿ
