ಉ.ಕ ಸುದ್ದಿಜಾಲ ರಾಯಬಾಗ :

ಸತೀಶ ಜಾರಕಿಹೊಳಿಯವರೇ ಮುಂದಿನ ಮುಖ್ಯಮಂತ್ರಿ ಎಂದ ಯತಿಂದ್ರ…? ಜಾರಕಿಹೊಳಿ ಕುಟುಂಬಕ್ಕೆ ವಲಿತಾ ಸಿಎಂ ಪಟ್ಟ?? ನವೆಂಬರ್ ಕ್ರಾಂತಿ ಮುನ್ಸೂಚನೆ ನೀಡಿದ ಯತೀಂದ್ರ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿಕೆ ನಮ್ಮ ತಂದೆಯವರು ತಮ್ಮ ರಾಜಕೀಯ ಕೊನೆಗಾಲದಲ್ಲಿದ್ದಾರೆ ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು

ಸತೀಶ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಹೇಳಿದರು.