ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ನಾಲ್ಕು ತಾಲೂಕಿನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆ ಫಲಿತಾಂಶ ಪ್ರಕಟ. ಅಕ್ಟೋಬರ್ 19ರಂದು ನಡೆದಿದ್ದ ಚುನಾವಣೆ ಮತದಾನ. ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಫಲಿತಾಂಶ.
ಬೈಲಹೊಂಗಲ, ಕಿತ್ತೂರು, ನಿಪ್ಪಾಣಿ ಹಾಗೂ ಹುಕ್ಕೇರಿ ಫಲಿತಾಂಶ ಪ್ರಕಟ. ಬೈಲಹೊಂಗಲ- ಮಹಾಂತೇಶ ದೊಡ್ಡಗೌಡರ್ 54 ಮತದಿಂದ ಆಯ್ಕೆ. ಕಿತ್ತೂರು ನಾನಾಸಾಹೇಬ್ ಪಾಟೀಲ್ 17 ಮತ ಪಡೆದು ಆಯ್ಕೆ.
ನಿಪ್ಪಾಣಿ ಅಣ್ಣಾಸಾಬ್ ಜೊಲ್ಲೆ 71 ಮತ ಪಡೆದು ಆಯ್ಕೆ. ಹುಕ್ಕೇರಿ ರಮೇಶ ಕತ್ತಿ 59 ಮತ ಪಡೆದು ಆಯ್ಕೆ.. ಅಕ್ಟೋಬರ್ 19ರಂದು ನಡೆದಿದ್ದ ಚುನಾವಣೆ ಮತದಾನ. ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಫಲಿತಾಂಶ.
ಬೆಳಗಾವಿ ನಾಲ್ಕು ತಾಲೂಕಿನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆ ಫಲಿತಾಂಶ ಪ್ರಕಟ – ಯಾರಿಗೆ ಎಷ್ಟು ಮತ ಗೊತ್ತಾ?

