ಉ.ಕ‌ ಸುದ್ದಿಜಾಲ ಬೆಳಗಾವಿ :

ಟ್ರಾಕ್ಟರ್ ಹಾಯ್ದು ಕೃಷಿ ಕೆಲಸದಲ್ಲಿ ತೊಗಿದ್ದ ರೈತ ಸಾವು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ನಂದಗಾವ ಸಾವಳಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಂದ್ರಯ್ಯ ಮಠಪತಿ (65 )ಮೃತ ರೈತ.

ಕೃಷಿ ಕೆಲಸ ಮಾಡುವಾಗ ಆಯತಪ್ಪಿ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸಾವು. ತಲೆಯ ಮೇಲೆ ಹಾಯ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ರೈತ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗೋಕಾಕ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.