ಉ.ಕ ಸುದ್ದಿಜಾಲ ವಿಜಯಪುರ :
ಕಾರ್ ಹಾಗೂ ತೊಗರಿ ಕಟಾವು ಮಷೀನ್ ನಡುವೆ ಭೀಕರ ರಸ್ತೆ ಅಪಘಾತ. ಸ್ಥಳದಲ್ಲೇ ಐವರ ಸಾವು. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಘಟನೆ.
ಆಕ್ಸಿಡೆಂಟ್ ರಭಸಕ್ಕೆ ಕಾರಲ್ಲಿದ್ದ ಐವರು ಜನರ ಸಾವು, ಇಬ್ಬರು ಮಹಿಳೆಯರು, 3 ಜನ ಪುರುಷರು ಸ್ಥಳದಲ್ಲೇ ಸಾವು. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳು.
ಹುಣಸಗಿ ಯಿಂದ ತಾಳಿಕೋಟೆಗೆ ಬರುತ್ತಿದ್ದ ಕಾರು. ಸ್ಥಳಕ್ಕೆ ತಾಳಿಕೋಟೆ ಪೊಲೀಸರ ಭೇಟಿ, ಪರಿಶೀಲನೆ.