ಉ.ಕ ಸುದ್ದಿಜಾಲ ಚಿಕ್ಕೋಡಿ :

ಕಾರು ಹಾಗೂ ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತ, ಇಬ್ಬರ ಸಾವು ಸ್ವಾಮೀಜಿಗೆ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ‌ ನಡೆದಿದೆ.

ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ವಿಶ್ವಹಿಂದೂಪರಿಷತ್- ಭಜರಂಗದಳ ಆಶ್ರಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ಕಾರು ಮಾರ್ಗ ಮಧ್ಯೆ ಅಪಘಾತ.

ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ ಗಂಭೀರ ಗಾಯ ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠ ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ಭೀಕರ ರಸ್ತೆ ಅಪಘಾತದಲ್ಲಿ ಸಾವು ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ, ಕಾಡಸಿದ್ಧೇಶ್ವರ ಸ್ವಾಮೀಜಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಳಗಾವಿಯ ಜಿಲ್ಲಾಸ್ಪತ್ರೆಯ ಐಸಿಯುದಲ್ಲಿ ಕಾಡಸಿದ್ಧೇಶ್ವರ ಸ್ವಾಮೀಜಿಗೆ ಚಿಕಿತ್ಸೆ ಸ್ವಾಮೀಜಿ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನೆ ಮೃತ ಸೇವಕರ ಹೆಸರು ಇನ್ನೂ ತಿಳಿದು ಬಂದಿಲ್ಲ. ಕಾಕಾತಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.