ಉ.ಕ ಸುದ್ದಿಜಾಲ ಬೆಳಗಾವಿ :
ಅಕ್ರಮವಾಗಿ ಗೋ ಮಾಂಸ ಸಾಗಾಟ ಲಾರಿಗೆ ಬೆಂಕಿ ಹೆಚ್ಚಿದ ಪ್ರಕರಣ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು. ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಮಾಹಿತಿ. ಅಕ್ರಮವಾಗಿ ಗೋಮಾಂಸ ಸಾಗಾಟ ಕೇಸ್ ದಾಖಲಿಸಿಕೊಂಡು ಮೂರು ಜನ ಆರೋಪಿಗಳ ಬಂಧನ.
ಬೆಳಗಾವಿ ಜಿಕ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಲಾರಿಗೆ ಬೆಂಕಿ ಹಚ್ಚಿ, ದರೋಡೆಗೆ ಯತ್ನ ಅಟ್ರಾಸಿಟಿ ಆ್ಯಕ್ಟ್ ನಲ್ಲಿ ಮತ್ತೊಂದು ಕೇಸ್ ದಾಖಲು. ಲಾರಿ ಹಿಡಿದು ಬೆಂಕಿ ಹಚ್ಚಿದ ಯುವಕರ ವಿರುದ್ಧವೂ ಎಫ್ಐಆರ್. ಪ್ರಕರಣದಲ್ಲಿ ಐದು ಜನ ಯುವಕರ ವಶಕ್ಕೆ ಪಡೆದು ವಿಚಾರಣೆ.
ನಿನ್ನೆ ತಡರಾತ್ರಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದ್ದ ಘಟನೆ. ಕುಡಚಿ ಪಟ್ಟಣದಿಂದ ಹೈದರಾಬಾದ್ ಗೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿ.
ಅಕ್ರಮವಾಗಿ ಗೋ ಮಾಂಸ ಸಾಗಾಟ ಲಾರಿಗೆ ಬೆಂಕಿ ಹೆಚ್ಚಿದ ಪ್ರಕರಣ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು – ಎಸ್ಪಿ ಮಾಹಿತಿ
