ಉ.ಕ ಸುದ್ದಿಜಾಲ ಅಥಣಿ ;

ತಾಯಿ ಮಗನ ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್. ಜೋಡಿ ಕೊಲೆ ಮಾಡಿ ನೇಣಿಗೆ ಶರಣಾದ ಆರೋಪಿ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಡಗಾನೂರ್ ಗ್ರಾಮದ ಜೋಡಿ ಕೊಲೆ

ಚಂದ್ರವ್ವ ಈಚೆರಿ, ವಿಠಲ ಈಚೆರಿ ಕೊಲೆಗೆ ಹಿನ್ನೆಲೆ ತನಿಖೆ.. ಶೇಗುನಶಿ ಗ್ರಾಮದ ಸುರೇಶ ರಾಮಪ್ಪ ಸವದತ್ತಿ (36) ನೇಣಿಗೆ ಶರಣು. ಶ್ರೀಶೈಲ್ ಸಂಗಪ್ಪ ಹೊರಟ್ಟಿ (35) ಕೊಲೆ ಆರೋಪಿ ಆತ್ಮಹತ್ಯಗೆ ಯತ್ನ..

ಜೋಡಿ ಕೊಲೆ ಹಿನ್ನೆಲೆ ಶೇಗುಣಶಿ ಮೂಲದ ಇಬ್ಬರು ಆರೋಪಿಗಳ ತನಿಖೆ ಹಿನ್ನೆಲೆ ಓರ್ವ ಆತ್ಮಹತ್ಯಗೆ ಶರಣು ಒಬ್ಬ ಬಚಾವ್. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.