ಉ.ಕ ಸುದ್ದಿಜಾಲ ಅಥಣಿ :
ಅಥಣಿ ಪೊಲೀಸ್ ಠಾಣೆಯ PSI ಗಿರಿಮಲ್ಲಪ್ಪ ಉಪ್ಪಾರ ಅಮಾನತು. ಬೆಳಗಾವಿ ಜಿಲ್ಲೆಯ ಅಥಣಿ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರಿಮಲ್ಲಪ್ಪ ಉಪ್ಪಾರ.
ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಅವರನ್ನು ಅಮಾನತುಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶ ಹೋರಡಿಸಿದ್ದು, ಅಮಾನತಿಗೆ ನಿಖರ ಕಾರಣ ತಿಳಿದಿಲ್ಲ. ಈ ಕುರಿತು ಹೆಚ್ಚಿನ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

