ಅತಿಯಾದ ಮಳೆ ಕಬ್ಬು ಕಟಾವು ಮಾಡಿದ ರೈತರಿಗೆ ತೊಂದರೆ
ಉ.ಕ ಸುದ್ದಿಜಾಲ ಚಿಕ್ಕೋಡಿ : ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಚಿಕ್ಕೋಡಿ, ಹುಕ್ಕೇರಿ, ಅಥಣಿ, ರಾಯಭಾಗ, ನಿಪ್ಪಾಣಿ, ಕಾಗವಾಡ ತಾಲೂಕಿನ ಜನಜೀವನ ಅಸ್ತವ್ಯಸ್ತವಾಗಿದೆ. ಈಗಾಗಲೇ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗಿದ್ದು, ಕಬ್ಬು ಕಟಾವು...
Read More
