ಒಂದುವರೆ ತಿಂಗಳಲ್ಲಿ ಸವದತ್ತಿ ಯಲ್ಲಮ್ಮದೇವಿ ಹುಂಡಿಗೆ ಸಂಗ್ರಹವಾದದ್ದು 1.18 ಕೋಟಿ ರೂ.
ಉ.ಕ ಸುದ್ದಿಜಾಲ ಸವದತ್ತಿ : ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಿನ್ನೆ ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಜರುಗಿತು. ಕೇವಲ ಒಂದುವರೆ ತಿಂಗಳಲ್ಲಿ ಸವದತ್ತಿ ಯಲ್ಲಮ್ಮದೇವಿ ಹುಂಡಿಗೆ 1.18 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನ...
Read More
