ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲಿಯೇ ಸಾವು
ಬೆಳಗಾವಿ : ಬೆಳಗಾವಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಮುಂಬದಿಯ ಲಾರಿಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ವಿರಪನ ಕೊಪ್ಪ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ...
Read More
