ನಟ ಪುನೀತ್ ರಾಜಕುಮಾರ್ ಅಭಿಮಾನಿಯ ಕುಟುಂಬಕ್ಕೆ ನಟ ರಾಘವೇಂದ್ರರಾಜಕುಮಾರ್ ಭೇಟಿ
ರಾಮನಗರ : ನಟ ಪುನೀತ್ ರಾಜಕುಮಾರ್ ಅಭಿಮಾನಿ ನ.4 ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ, ಅಭಿಮಾನಿಯ ಕುಟುಂಬಕ್ಕೆ ನಟ ರಾಘವೇಂದ್ರರಾಜಕುಮಾರ್ ಸಾಂತ್ವಾನ ನೀಡಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಡಾವಣೆಯಲ್ಲಿ ಕಳೆದ 4 ನೇ...
Read More
