ಉ.ಕ ಸುದ್ದಿಜಾಲ ಬಾಗಲಕೋಟೆ :

ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ರೂ. ಗೆದ್ದ ಬಾಗಲಕೋಟೆ ಯುವಕ, ಮಹಾಲಿಂಗಪುರದ ಯುವಕ ರಮಜಾನ್ ಮಲ್ಲಿಕಸಾಬ್ ಪೀರಜಾದೆ 50 ಲಕ್ಷ ಗೆದ್ದಿರುವ ಯುವಕ.

ಬಾಲಿವುಡ್ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿ ಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ 1 ಕೋಟಿಯ ಪ್ರಶ್ನೆಗೆ ಉತ್ತರಿಸಲು ಹಿಂದೇ ಸರಿದ ಪರಿಣಾಮ 50 ಲಕ್ಷಕ್ಕೆ ಖುಷಿಪಟ್ಟು ಬಂದಿರುವ ಯುವಕ.

ರಮಜಾನ್ ಬಡ ಕುಟುಂಬದಲ್ಲಿ ಜನಿಸಿ ಯುವಕ ತಾಯಿ ಮುನೇರಾ ತಮ್ಮ ಮನೆಯ ಕೆಲಸ ಮಾಡಿದ್ರೆ ತಂದೆ ಮಲಿಕ್ ಸಾಬ್ ಗ್ಯಾಸ್ ವೆಲ್ಡರ್ ಆಗಿದ್ದಾರೆ. ಅಲ್ಪ ಸ್ವಲ್ಪ ಆದಾಯದಲ್ಲಿ ಮಕ್ಕಳ ಶಿಕ್ಷಣ ಕೊಟ್ಟಿರುವ ರಮಜಾನ್ ತಂದೆ

ತಂದೆಯ ಜೊತೆಗೂಡಿ ಕೆಲಸ ಮಾಡುತ್ತಾ, ವಾಚ್ ಮನ ಕೆಲಸ ಮಾಡಿಯೂ ಶಿಕ್ಷಣವನ್ನು ಮುಂದುವರಿಸಿದ್ದ ಯುವ ಮಹಾಲಿಂಗಪುರ ಸಿಪಿ ಸಂಸ್ಥೆಯ ಕೆಎಲ್‌ಇ ಕಾಲೇಜಿನಲ್ಲಿ ಬಿಎ ಪದವಿ ಪೂರೈಸಿ, ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸಿರುವ ಯುವಕ

ಜ.13ರಂದು ರಾತ್ರಿ 9 ಗಂಟೆಗೆ ಹಿಂದಿ ಚಾನಲ್‌ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ ಸೋನಿ ವಾಹಿಣಿ ಪ್ರಸಿದ್ಧ ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣ.