ಉ.ಕ‌ ಸುದ್ದಿಜಾಲ ಬಾಗಲಕೋಟೆ :

ಚಲಿಸುತ್ತಿದ್ದ ರೈಲಿಗೆ ಅಡ್ಡ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಡಿರುವ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ ಕ್ರಾಸ್ ಬಳಿ ರೈಲು ಹಳಿಯಲ್ಲಿ ನಡೆದಿದೆ.

ಸೊಲ್ಲಾಪುರದಿಂದ ಗದಗ ಮಾರ್ಗವಾಗಿ ಹೊರಟಿದ್ದ ಪ್ಯಾಸೆಂಜರ್ ರೈಲಿಗೆ ಯಲ್ಲಪ್ಪ ಅಂಬಿಗೇರ್ (45) ಮೃತ ವ್ಯಕ್ತಿ ಮೃತ ವ್ಯಕ್ತಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಪಟ್ಟದಕಲ್ಲು ಗ್ರಾಮದ ನಿವಾಸಿ. ಸ್ಥಳಕ್ಕೆ ಬಾಗಲಕೋಟೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌.