ಉ.ಕ ಸುದ್ದಿಜಾಲ ಬಾಗಲಕೋಟೆ :

ದಾಖಲೆ ಮೊತ್ತಕ್ಕೆ ಮಾಳಿಂಗರಾಯ ಗದ್ದುಗೆ ತೆಂಗಿನಕಾಯಿ ಹರಾಜು ಚಿಕ್ಕಲಕಿ ಗ್ರಾಮದ ಮಾಳಿಂಗರಾಯ ಜಾತ್ರೆ ಜಾತ್ರೆಯಲ್ಲಿ ದಾಖಲೆ ಬೆಲೆ ಹರಾಜು ಕೂಗಿದ ಭಕ್ತ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ನಡೆದ ಹರಾಜಿನಲ್ಲಿ ವಿಜಯಪುರ ಜಿಲ್ಲೆಯ ತಿಕೋಟಾ ಗ್ರಾಮದ ಭಕ್ತ ಮಾಹಾವೀರ ಹರಕೆ ಹರಾಜಿನಲ್ಲಿ ದಾಖಲೆ ಬೆಲೆ ಕೂಗಿದ ಭಕ್ತ 5,71,001 ರೂಪಾಯಿ ಹರಾಜು ಕೂಗಿ ಗದ್ದುಗೆಯ ತೆಂಗಿನಕಾಯಿ ಪಡೆದ ಭಕ್ತ ಮಹಾವೀರ.

ಹರಾಜಿನಲ್ಲಿ ಏರ್ಪಟ್ಟಿದ್ದ ತ್ರಿಕೋನ ಸ್ಪರ್ಧೆ ಮೂವರಲ್ಲಿ ಇನ್ನಿಬ್ಬರು ಚಿಕ್ಕಲಕಿ ಗ್ರಾಮದ ಮುದುಕಪ್ಪ ಪಟೇದ್ದಾರ ಗೋಠೆ ಗ್ರಾಮದ ಸದಾಶಿವ ಮೈಗೂರ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು ಶ್ರಾವಣ ಮಾಸದ ಒಂದು ತಿಂಗಳ ಕಾಲ ಶ್ರಾವಣ ಮಾಸ ಕೊನೆಯಾದ ನಂತರ ನಡೆಯುವ ಜಾತ್ರೆ

ಮಾಳಿಂಗರಾಯರ ಗದ್ದುಗೆ ಮೇಲೆ ಪೂಜಿಸುವ ತೆಂಗಿನಕಾಯಿ ಹಿಂದೊಮ್ಮೆ ಹರಾಜಿನಲ್ಲಿ 6,50,001 ರೂಪಾಯಿಗೆ ಕಾಯಿ ಪಡೆದಿದ್ದ ಮಹಾವೀರ

ಹರಾಜಿನಲ್ಲಿ ಮಾಳಿಂಗರಾಯ ಪಟ್ಟದ ದೇವರು ಗುರು ಮುತ್ಯಾ ಬಬಲಾದಿ, ಮಾಳಿಂಗರಾಯ ದೇವರ ಅರ್ಚಕರಾದ ಸಿದ್ದಣ ಪೂಜಾರಿ, ಹಿರಿಯರಾದ ದುಂಡಪ್ಪ ಬಬಲಾದಿ, ಕಲ್ಲಪ್ಪ ಗಿಡಗಿಂಚಿ, ಗ್ರಾಮಪಂಚಾಯತ್ ಸದಸ್ಯರರಾದ ಬಸವರಾಜ ಆಲಗೂರ, ಸಂತೋಷ ಮಮದಾಪೂರ, ಜಾತ್ರೆಯಲ್ಲಿ ನೇರೆದಿದ್ದ ಭಕ್ತ ಸಮೂಹ ಹಾಜರಿದ್ರು.