ಉ.ಕ ಸುದ್ದಿಜಾಲ ಬಾಗಲಕೋಟೆ :

ತೇರದಾಳ ಶಾಸಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಹೋರಾಟ ಸಮಿತಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆ, ಬಜೆಟ್ ನಲ್ಲಿ ಆಗದ ಮಹಾಲಿಂಗಪುರ ತಾಲ್ಲೂಕು ಘೋಷಣೆ ತಾಲ್ಲೂಕು ಘೋಷಣೆಯಾಗದ್ದಕ್ಕೆ ಹೋರಾಟ ಸಮಿತಿ ಆಕ್ರೋಶ.

ಶಾಸಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಹೋರಾಟ ಸಮಿತಿ, ತೇರದಾಳ ಶಾಸಕ ಸಿದ್ದು ಸವದಿ ಫೋಟೊ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ, ಪೋಟೊ ಕೆಳಗೆ ಜನನ 2008, ಮರಣ 2023 ಅಂತಾ ನಮೂದು.

ಮಹಾಲಿಂಗಪುರ ತಾಲ್ಲೂಕು ಹೋರಾಟ ಸಮಿತಿ ಹೆಸರಿನಲ್ಲಿ ಫೋಟೊ ವೈರಲ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ ಶ್ರದ್ಧಾಂಜಲಿ ಫೋಟೊ ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಮಹಾಲಿಂಗಪುರ ಪಟ್ಟಣ