ಉ.ಕ ಸುದ್ದಿಜಾಲ ಬಾಗಲಕೋಟೆ :
ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದಲ್ಲಿ ನಡೆದಿದೆ.
ಹುನ್ನೂರ ಗ್ರಾಮದ ಶೃತಿ ಶಿವಕುಮಾರ ಮಠಪತಿ (22) ಮೃತ ಮಹಿಳ ಮೃತ ಮಹಿಳೆಗೆ 15 ತಿಂಗಳ ಹೆಣ್ಣು ಮಗುವಿನ ತಾಯಿ ಸಾವಿಗೆ ತಿಳಿದು ಬರದ ಕಾರಣ
ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.