ಉ.ಕ ಸುದ್ದಿಜಾಲ ಬೆಂಗಳೂರು :
ನಿಗಮ ಮಂಡಳಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ, ಹಲವು ದಿನಗಳಿಂದ ನಡೆಯುತ್ತಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ತೆರೆ ಬಿದಿದ್ದೆ, ಮೊದಲ ಹಂತದಲ್ಲಿ ಶಾಸಕರಿಗೆ ನಿಗಮ, ಮಂಡಳಿ ಹಂಚಿಕೆ ಮಾಡಿದ್ದು ಒಟ್ಟು 32 ಶಾಸಕರಿಗೆ ನಿಗಮ, ಮಂಡಳಿ ಹಂಚಿಕೆ ಮಾಡಲಾಗಿದೆ.