ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿಯಲ್ಲಿ ರಸ್ತೆ ಡಿವೈಡರಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಬಳಿ ನಡೆದ ಘಟನೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿ.
ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವು. ಬೈಕ್ ಸವಾರ ರವಿ ಬೂದಿ ಸಾವನ್ನಪ್ಪಿದ ವ್ಯಕ್ತಿ. ಹಿಂಬದಿ ಸವಾರನಿಗೆ ಗಂಭೀರ ಗಾಯ ಸರ್ಕಾರಿ ಆಸ್ಪತ್ರೆಗೆ ದಾಖಲು.
ಸ್ಥಳಕ್ಕೆ ಪಿಎಸ್ ಐ ಸವಿತಾ ಮುನ್ಯಾಳ ಭೇಟಿ ಪರಿಶೀಲನೆ ರಾಮದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ
ಬೆಳಗಾವಿಯಲ್ಲಿ ರಸ್ತೆ ಡಿವೈಡರಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು
