ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿಯಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ದಾರುಣ ಸಾವು ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ.

ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಹರಿದ ಲಾರಿ. ಅಪಘಾತದ ಭೀಕರತೆಗೆ ಸ್ಥಳದಲ್ಲೇ ಇಬ್ಬರು ಸಾವು.

ಲಾರಿ,ಕಾರು, ಬೈಕ್ ಗಳ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತ. ಹಿರೇಬಾಗೆವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ.