ಉ.ಕ ಸುದ್ದಿಜಾಲ ಬೆಳಗಾವಿ :

ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬಾಲಕ ನಾಪತ್ತೆಯಾಗಿಎಉವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕೊಣ್ಣೂರ ಗ್ರಾಮದ ಮನೋಹರ ತಳವಾರ (15) ಸಾವನ್ನಪ್ಪಿದ ಬಾಲಕ. ಶಾಲೆಗೆ ರಜೆ ಹಿನ್ನೆಲೆ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬಾಲಕವಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಹಾಯ್ದುಹೋಗಿರುವ ಘಟಪ್ರಭಾ ನದಿ.

ಈಜಲು ಬಾರದೇ ನದಿನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತಪಡಿಸಿದ ಪೊಲೀಸರು ಬೋಟಗಳನ್ನ ಬಳಸಿ ಬಾಲಕ ಪತ್ತೆಗೆ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ, ಪೊಲೀಸರು ಗೋಕಾಕ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ