ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಕಡಕಬಾವಿ (25) ಸಾವು. ಕಳೆದ ಎರಡು ದಿನಗಳ ಹಿಂದೆ ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲು.
ನಿನ್ನೆ ಗಂಡು ಮಗುವಿನ ಜನ್ಮ ನೀಡಿದ್ದ ಪೂಜಾ ಕಡಕಬಾವಿ. ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿರುವಯದಾಗಿ ಕುಟುಂಬಸ್ಥರ ಮಾಹಿತಿ. ಒಂದು ವಾರದಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಎರಡನೆಯ ಬಾಂತಿಯ ಸಾವು.
ನಿನ್ನೆ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಬಾಣಂತಿ. ಇಂದು ಮಧ್ಯಾಹ್ನ 2:30 ಸುಮಾರಿಗೆ ಬಾಣಂತಿ ಸಾವು.