ಉ.ಕ ಸುದ್ದಿಜಾಲ ಬೆಳಗಾವಿ :
ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ಸಾಗಾಟ ದಾಖಲೆ ರಹಿತವಾಗಿ ಸಾಗಿಸಲಾಗುತ್ತಿದ್ದ 1 ಕೋಟಿ 10 ಲಕ್ಷ ನಗದು ವಶಕ್ಕೆ ರಾಮದುರ್ಗ ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ನಗದು ವಶಕ್ಕೆ ನಿಪ್ಪಾಣಿ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಶಿವಪ್ಪ ಢವಳೇಶ್ವರ ಎಂಬುವವರ ಕಾರಲ್ಲಿ ಹಣ ಸಾಗಾಟ ಮಾಡಲಾಗುತ್ತಿತ್ತು.
ಈ ಹಣವನ್ನು ಅಕ್ರಮವಾಗಿ ಬೆಳಗಾವಿಯಿಂದ ಬಾಗಲಕೋಟೆಗೆ ಸಾಗಿಸುತ್ತಿದ್ದ ಮಾಹಿತಿ ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಪೊಲೀಸರಿಂದ ಕಾರ್ಯಾಚರಣೆ ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಮಾಡಿದ್ದಾರೆ.