ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಕ್ರೀಮಿನಾಶಕ್ ಜೊತೆ ಫಿನಾಯಿಲ್ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ  ಕುಮಾರ್ ಕೊಪ್ಪದ (23)  ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಕುಮಾರ ಕೊಪ್ಪದ ಜಿಲ್ಲಾಧಿಕಾರಿ ಬಳಿ ಆತ್ಮಹತ್ಯೆ ಬಗ್ಗೆ ಮಾಹಿತಿ ತಿಳಿದು ಕೂಡಲೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಮಾರ್ಕೆಟ್ ಪೊಲೀಸರು. ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಚಿಂತಾಜನಕ.

ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.