ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಚ್ಛರಿ ಹೆಸರು ಅಂತಿಮ ನೂತನ ಅಧ್ಯಕ್ಷರಾಗಿ ರಾಯಭಾಗದ ಅಪ್ಪಾಸಾಹೇಬ್ ಕುಲಗೋಡೆ ಆಯ್ಕೆ ಜಾರಕಿಹೊಳಿ ಬ್ರದರ್ಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ
ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾಗಿದ್ದ ಅಪ್ಪಾಸಾಹೇಬ್ ಕುಲಗೋಡೆ ಡಿಸಿಸಿ ಬ್ಯಾಂಕ್‌ನಲ್ಲಿ ಬಿಜೆಪಿ ಜಾರಕಿಹೊಳಿ ಬ್ರದರ್ಸ್ ಮುಂದೆ ಮೇಲುಗೈ ಸಾಧಿಸಿದ ಸತೀಶ್ ಜಾರಕಿಹೊಳಿ
ಶತಮಾನಗಳ ಇತಿಹಾಸ ಇರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಇದೆ ಮೊದಲ ಬಾರಿಗೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕನಿಗೆ ಅಧ್ಯಕ್ಷ ಸ್ಥಾನ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸುಭಾಷ ಡವಳೇಶ್ವರ ಮುಂದುವರಿಕೆ
ಒಮ್ಮತದ ಅಭ್ಯರ್ಥಿ ಹೆಸರು ಘೋಷಿಸಿದ ಸಚಿವ ಸತೀಶ್ ಜಾರಕಿಹೊಳ, ಮತ್ತೆ ಮೆಲೂಗೈ ಸಾಧಿಸಲು ಮುಂದಾದ ಜಾರಕಿಗೋಳಿ ಕುಟುಂಬ