ಉ.ಕ ಸುದ್ದಿಜಾಲ ಬೆಳಗಾವಿ :

ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಸಂಬಂಧ ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಸುಪ್ರೀಂ ವಕೀಲರು, ಅಡ್ವೋಕೆಟ್ ಜನರಲ್ ಜೊತೆಗೆ ಸಭೆ ನಡೆಸದ ಸಿಎಂ ಬೊಮ್ಮಾಯಿ.

ಕನ್ನಡ ಪರ ಹೋರಾಟಗಾರರು, ವಿಪಕ್ಷ ನಾಯಕರ ಸಭೆ ನಡೆಸದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಈವರೆಗೆ ಆಗಿಲ್ಲ ಗಡಿ ಉಸ್ತುವಾರಿ ಸಚಿವ ನೇಮಕ ಸರ್ಕಾರದ ನಿರ್ಲಕ್ಷ್ಯದ ಧೋರಣೆಗೆ ಗಡಿ ಭಾಗದಲ್ಲಿ ತೀವ್ರ ಆಕ್ರೋಶ.

ಸುಪ್ರಿಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಅಗಿಲ್ಲ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಸರ್ಕಾರದ ವಿರುದ್ದ ಆಕ್ರೋಶ ಬೆಳಗಾವಿ ಗಡಿ ವಿವಾದ ಅತ್ಯಂತ ಸೂಕ್ಷ್ಮ ವಿಚಾರ ಆಗಿದೆ.

ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ