ಉ.ಕ ಸುದ್ದಿಜಾಲ ಬೆಳಗಾವಿ :

ಪರಿಶಿಷ್ಠ ಜಾತಿಯ ಮಹಿಳೆಯ ಮೇಲೆ ಅತ್ಯಾಚರಕ್ಕೆತ್ನಸಿದ್ದ ಕಿರಾತಕ. ಆರೋಪಿ ರಫೀಕ ಲಾಲಸಾಬ್ ಭೇಪಾರಿಗೆ ಜೀವಾವಧಿ ಶಿಕ್ಷೆ. ಒಂದು ಲಕ್ಷ ರೂ ದಂಡ ವಿಧಿಸಿ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್.

ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಮಹತ್ವದ ಆದೇಶ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022 ರಲ್ಲಿ ನಡೆದಿದ್ದ ಪ್ರಕರಣ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ ದೋಷಾರೋಪನ ಪಟ್ಟಿ ಸಲ್ಲಸಿದ್ದ ಪೊಲೀಸರು. ವಾದಹಿವಾದ ಪರಿಶೀಲಿಸಿ ಆದೇಶ ಹೊರಡಿಸಿದ ನ್ಯಾಯಾಲಯ.

ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಅತ್ಯಾಚಾರ ಎಸಗಿದ್ದ ಪಾಪಿ.
ಅಲ್ಲದೇ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಮಹಿಳೆ ಮೇಲೆ ಒತ್ತಡ ಹಾಕಿದ್ದ ಕೀಚಕ. ಪ್ರಕರಣ ವಿಚಾರಣೆ ನಡೆಸಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ. ಸರ್ಕಾರದ ಪರ ವಾದ ಮಂಡಿಸಿದ್ದ ಆರ್ ಬಿ ದೇವರಡ್ಡಿ.