ಉ.ಕ ಸುದ್ದಿಜಾಲ ಬೆಳಗಾವಿ :

ರಾಜ್ಯೋತ್ಸವದ‌ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ‌ ಮಾರಣಾಂತಿಕ‌ ಹಲ್ಲೆ ಬೆಳಗಾವಿಯ ಸೋಶಿಯಲ್ ಕ್ಲಬ್ ಎದುರು ಘಟನೆ

ಖಾನಾಪುರ ರಸ್ತೆಯ ಕಮಲ‌ ನಗರದ ಮಲ್ಲೇಶ ಪೂಜಾರಿ (29) ಹಲ್ಲೆಗೊಳಗಾದವ ರೂಪಕ ವಾಹನದಲ್ಲಿ ಕುಳಿತಿದ್ದ ಮಲ್ಲೇಶ ಪೂಜಾರಿ ಮೇಲೆ ಏಕಾಏಕಿ ದಾಳಿ. ಮಲ್ಲೇಶ ಪೂಜಾರಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

ಮಲ್ಲೇಶ ಪೂಜಾರಿ ತಲೆಯ ಭಾಗಕ್ಕೆ ಗಂಭೀರ ಗಾಯ, ಬೆಳಗಾವಿ ಬಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಲ್ಲೇಶ ಬೆಳಗಾವಿಯ ಎಪಿಎಂಸಿ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟ‌ನೆ ನಡೆದಿದೆ.