ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿಯಲ್ಲಿ ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ‌ ಲೋಕಾ ದಾಳಿ. ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿಬಬೆಳಗಾವಿ ನಗರದ ಅನಗೋಳದಲ್ಲಿರುವ ಸಚಿನ್ ನಿವಾಸ ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ.

ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೆ ದಾಳಿ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ.

ನಿವಾಸದಲ್ಲಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.