ಉ.ಕ ಸುದ್ದಿಜಾಲ ಬೆಳಗಾವಿ :
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣ ಇಂದು ಸಿಟಿ ರವಿ ವಿರುದ್ಧ ರಣಕಹಳೆ ಮೊಳಗಿಸಲು ಮುಂದಾದ ಹೆಬ್ಬಾಳಕರ್ ಅಭಿಮಾನಿಗಳು
ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ಕೊಟ್ಟಿರೋ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು. ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ, ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ್ ಕದಂ ನೇತೃತ್ವದಲ್ಲಿ ಪ್ರತಿಭಟನೆ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸಾವಿರಾರು ಮಹಿಳೆಯರು ಭಾಗಿ.
ಬೆಳಿಗ್ಗೆ 11 ಗಂಟೆಗೆ ಸಿಪಿಎಡ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಬಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳಿಂದ ಪ್ರತಿಭಟನೆ ಹಿನ್ನೆಲೆ ಬೆಳಗಾವಿಯಲ್ಲಿ ಬಿಗಿ ಪೊಲೀಸ ಭದ್ರತೆ ನಿಯೋಜನೆ