ಉ.ಕ ಸುದ್ದಿಜಾಲ ಬೆಳಗಾವಿ :
ಸಮುದ್ರದಲ್ಲಿ ಈಜಲು ಹೋಗಿ ಬೆಳಗಾವಿಯ ಮೂರು ಜನ ಪ್ರವಾಸಿಗರು ಸಾವು. ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಶಿರೋಡಾ ಎಂಬಲ್ಲಿ ಘಟನೆ. ಬೆಳಗಾವಿ ಜಿಲ್ಲೆಯ ಲೋಂಡಾ ಹಾಗೂ ಕಿತ್ತೂರು ನಿಂದ 8 ಜನ ಪ್ರವಾಸಕ್ಕೆ ತೆರಳದ್ದ ವೇಳೆ ದುರ್ಘಟನೆ.
ಸಮುದ್ರದಲ್ಲಿ ಈಜುವ ವೇಳೆಯಲ್ಲಿ ಏಂಟು ಜನ ನಾಪತ್ತೆ. ಮೂರು ಜನರ ಶವಗಳನ್ನು ಹೊರ ತೆಗೆದು ರಕ್ಷಣಾ ಸಿಬ್ಬಂದಿ. ನಾಪತ್ತೆಯಾದ ಇನ್ನೂಳಿದ ನಾಲ್ವರಿಗಾಗಿ ಶೋಧ ಕಾರ್ಯ.
ಬೆಳಗಾವಿ ಜಿಲ್ಲೆಯ ಒಂದೇ ಕುಟುಂಬದ ಮೂವರು ಜಲಸಮಾಧಿ, ನಾಲ್ವರು ಕಣ್ಮರೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರದಲ್ಲಿ ಘನಘೋರ ದುರಂತ. ದಸರಾ ರಜೆಗೆಂದು 8 ಜನರನ್ನು ಒಳಗೊಂಡ ಕುಟುಂಬ ಕಡಲ ತೀರಕ್ಕೆ ಪ್ರವಾಸ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ನಿವಾಸಿಗಳು ಜಲಸಮಾಧಿ. ಈಗಾಗಲೇ ಮೂವರು ಶವವಾಗಿ ಪತ್ತೆ, ಓರ್ವ ಮಹಿಳೆ ಸಾವಿನ ಬದುಕಿನ ಮಧ್ಯೆ ಹೋರಾಟ. ಸಮುದ್ರದಲ್ಲಿ ಕಣ್ಮರೆ ಆಗಿರುವ ಇನ್ನುಳಿದ ನಾಲ್ವರಿಗೆ ಶೋಧ ಕಾರ್ಯ.
ಇಸ್ರಾರ್ ಕಿತ್ತೂರ (17) ಇಬಾದ್ ಕಿತ್ತೂರ (13) ಅಳ್ನಾವರ ಮೂಲದ ನಮೀರಾ ಅಕ್ತರ್ (16) ಮೃತರಾದವರು. ಲೋಂಡಾದ ಪ್ರಹಾನಾ ಕಿತ್ತೂರ (34) ಎಂಬ ಮಹಿಳೆ ರಕ್ಷಣೆ, ಮಹಾರಾಷ್ಟ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ.
ಇರ್ಫಾನ್ ಕಿತ್ತೂರ (36) ಇಕ್ವಾನ್ ಕಿತ್ತೂರ (15). ಮಹಾರಾಷ್ಟ್ರ ಮೂಲದ ಪರಯಾನ್ ಮನಿಯರ್ (20) ಜಾಕಿರ್ ಮನಿಯರ್ (13) ನಾಪತ್ತೆ. ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಅಗ್ನಿಶಾಮಕ, ಪೊಲೀಸರಿಂದ ಶೋಧಕಾರ್ಯ.
ಸಮುದ್ರದಲ್ಲಿ ಈಜಲು ಹೋಗಿ ಬೆಳಗಾವಿಯ ಮೂರು ಜನ ಪ್ರವಾಸಿಗರು ಸಾವು
