ಉ.ಕ ಸುದ್ದಿಜಾಲ ಬೆಳಗಾವಿ :
ಪಶ್ಚಿಮಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮಳೆರಾಯನ ಅಬ್ಬರ ಮಳೆರಾಯನ ಅಬ್ಬರಕ್ಕೆ ಬೆಳಗಾವಿಯಲ್ಲಿ ಮತ್ತೊಂದು ಬಲಿ! ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಘಟನೆ
ನಿಂಗಾಪೂರ ಪೇಟೆಯ ನಿವಾಸಿ ವಾಮನರಾವ್ ಪವಾರ್ (75) ಸಾವನ್ನಪ್ಪಿದ ವೃದ್ಧ, ನಿರಂತರ ಮಳೆಗೆ ಮೇಲ್ಛಾವಣಿ ಕುಸಿದು ಸಂಭವಿಸಿದ ಅವಘಡದಲ್ಲಿ ಸಾವು. ನಿರಂತರ ಮಳೆಗೆ ಬೆಳಗಿನಜಾವ ಕುಸಿದ ಮನೆಯ ಮೇಲ್ಛಾವಣಿ
ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ವೃದ್ಧ ಸ್ಥಳಕ್ಕೆ ರಾಮದುರ್ಗ ಅಗ್ನಿಶಾಮಕ ಸಿಬ್ಬಂದಿಗಳು, ಪೊಲೀಸರಿಂದ ಕಾರ್ಯಾಚರಣೆ
ಬಳಿಕ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ರಾಮದುರ್ಗ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಳೆರಾಯನ ಅಬ್ಬರಕ್ಕೆ ಬೆಳಗಾವಿಯಲ್ಲಿ ಮತ್ತೊಂದು ಬಲಿ!
