ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿಯಲ್ಲಿ ಕಳೆದ 24ಗಂಟೆಯಿಂದ ಭಾರೀ ಮಳೆ ಹಿನ್ನೆಲೆ. ಬುಧವಾರ ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ. ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಆದೇಶ.
ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ರಜೆ. ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯ.
