ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಮೂವರೂ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು.
ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸೋಮು, ತಹಶಿಲ್ದಾರ್ ಬಸವರಾಜ್ ನಾಗರಾಳ
ತಹಶಿಲ್ದಾರ್ ಕಚೇರಿಯ ಎಫ್‌ಡಿಸಿ ಅಶೋಕ ತಬ್ಬಲಿಗೇರಗೆ ನಿರೀಕ್ಷಣಾ ಜಾಮೀನು ಮಂಜೂರು ತಹಶಿಲ್ದಾರ್ ಬಸವರಾಜ್ ನಾಗರಾಳ ಪರ ನ್ಯಾಯವಾದಿ ರವಿರಾಜ ಪಾಟೀಲ ವಕಾಲತ್ತು.
