ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕಳ್ಳತನ ಬೆಳಗಾವಿ ಖಡೇ ಬಜಾರ್ ವಿರೂಪಾಕ್ಷ ಬಟ್ಟೆ ಅಂಗಡಿಯಲ್ಲಿ ಕಳ್ಳತನ. ಸುಮಾರು 2 ಲಕ್ಷ ಮೌಲದ್ಯ 8 ಕಾಂಚಿಪುರಂ ಸೀರೆ, 1 ಇಳಕಲ್, ರೇಷ್ಮೆ ಸೀರೆಗಳ ಕಳ್ಳತನ.
6 ಜನ ಮಹಿಳೆಯರು ಹಾಗೂ ಓರ್ವ ಪುರುಷ ಇರೋ ಖತರನಾಕ್ ಗ್ಯಾಂಗ್. ಸೀರೆ ಕಳ್ಳತನ ಮಾಡೋ ದೃಶ್ಯ ಸಿಸಿ ಟಿವಿಯಲ್ಲಿ ಸೇರೆ. ಒಬ್ಬರಿಗೆ ಒಬ್ಬರು ಪರಿಚಯ ಇಲ್ಲದ ರೀತಿಯಲ್ಲಿ ಅಂಗಡಿಗೆ ಎಂಟ್ರಿ. ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ ಕಳ್ಳತನ ಮಾಡಿ ಪರಾರಿ.
ತೆಲಗು, ತಮಿಳಿನಲ್ಲಿ ಮಾತನಾಡುತ್ತಿದ್ದ ಮಹಿಳೆಯರು ಎಂಬ ಮಾಹಿತಿ. ಬೆಳಗಾವಿ ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.