ಉ.ಕ ಸುದ್ದಿಜಾಲ ಬೆಳಗಾವಿ :

ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರ ಬಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭ ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್‌ಗಳಲ್ಲಿ ವಿಪರೀತ ಸೌಂಡ್ ಬಳಕೆ.

ಟ್ರ್ಯಾಕ್ಟರ್‌ಗಳಲ್ಲಿ ಅತಿಯಾದ ಸೌಂಡ್ ಬಳಸುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರ ಬಿಸಿ

ಜಾನಪದ ಹಾಡುಗಳನ್ನು ಹಚ್ಚಿ ಅಧಿಕ ಸೌಂಡ್‌ನೊಂದಿಗೆ ಕಬ್ಬು ಒಯ್ಯುವ ಚಾಲಕರು ಅತಿಹೆಚ್ಚು ಸೌಂಡ್ ಇಡುವ ಟ್ರ್ಯಾಕ್ಟರ್‌ಗಳಿಗೆ ಬಿಸಿ ಮುಟ್ಟಿಸಿದ ಸವದತ್ತಿ ಪೊಲೀಸರು ಟೇಪ್‌ಗಳನ್ನು ಟ್ರ್ಯಾಕ್ಟರ್ ಚಕ್ರಕ್ಕೆ ಇಟ್ಟು ಹಾನಿಗೊಳಿಸಿ ಎಚ್ಚರಿಕೆ ನೀಡಿದ ಪೊಲೀಸರು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಘಟನೆ ಸಾರ್ವಜನಿಕರಿಗೆ ತೊಂದರೆ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾ ಪೊಲೀಸರು