ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿಯಲ್ಲಿ ಟ್ರಾಕ್ಟರ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಯುವಕ ಸ್ಥಳದಲ್ಲೇ ಸಾವು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಗಣೇಶ ನಗರದ ನಿವಾಸಿ ಶ್ರೀಶೈಲ ಕಂಬಾರ (18) ಸಾವು.
ಮೂಡಲಗಿ ಪಟ್ಟಣದ ಕಡೆಯಿಂದ ಮನೆಗೆ ತೆರಳುವಾಗ ಸಂಭವಿಸಿದ ಅಪಘಾತ ರಸ್ತೆ ಮೇಲೆ ನಿಲ್ಲಿಸಿದ ಕಬ್ಬು ತುಂಬಿದ ಟ್ರಾಕ್ಟರ್ ಟೇಲರನ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿದ ಶ್ರೀಶೈಲ.
ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸ್ ಠಾಣೆ ಪಿಎಸ್ಐ ರಾಜು ಪೂಜೇರಿ, ಸಿಬ್ಬಂದಿಗಳು ಭೇಟಿ ಪರಿಶೀಲನೆಬಮೂಡಲಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.