ಉ.ಕ ಸುದ್ದಿಜಾಲ ಚಾಮರಾಜನಗರ :

ದೇವರೇ ನನ್ನ “ಮೂರ್ತಿ” ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು! ದೇವರಲ್ಲಿ ಪ್ರೇಮಿಯೊಬ್ಬಳ ಹರಕೆ. ತನ್ನ ಹರಕೆಯನ್ನು ಚೀಟಿಯೊಂದರಲ್ಲಿ ಬರೆದು ಹುಂಡಿಗೆ ಹಾಕಿರುವ ಪ್ರೇಮಿ.

ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿಯ ಮಾಯಮ್ಮದೇವಮ್ಮ ದೇವತೆಗೆ ಪ್ರೇಮಿಯೊಬ್ಬಳ ಹರಕೆ. ಹುಂಡಿ ಎಣಿಕೆ ಸಂದರ್ಭದಲ್ಲಿ ಸಿಕ್ತು ಪ್ರೇಮಿಯ ಚೀಟಿ ದೇವರೆ ನನಗೆ ಹೆಣ್ಣನ್ನು ಕರುಣಿಸು ಎಂದು ಬರೆದಿದ್ದ ಪತ್ರ ಮೊನ್ನೆ ಚಾಮರಾಜನಗರದ ಚಾಮರಾಜೇಶ್ವರನ ಹುಂಡಿಯಲ್ಲಿ ಸಿಕ್ಕಿತ್ತು.

ಇದೀಗ ಮುಕ್ಕಡಹಳ್ಳಿ ಮಾಯಮ್ಮದೇವಮ್ಮ ದೇವಸ್ಥಾನದ ಹುಂಡಿಲ್ಲಿ  ಮತ್ತೊಂದು ರೀತಿಯ ಪತ್ರ ಸಿಕ್ಕಿದೆ.

ಪ್ರಿಯಕರನಿಗಾಗಿ ಪ್ರಿಯತಮೆ ಬರೆದ ಪತ್ರ