ಉ.ಕ ಸುದ್ದಿಜಾಲ ಚಿಕ್ಕಬಳ್ಳಾಪುರ :
ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಕೊರೊನಾ ಪಾಸಿಟಿವ್, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಕೊರೊನಾ ಪಾಸಿಟಿವ್ ಗೌರಿಬಿದನೂರು ಕ್ಷೇತ್ರದ ಶಾಸಕ ಎನ್ ಎಚ್ ಶಿವಶಂಕರರೆಡ್ಡಿಗೆ ಕೊರೊನಾ ಪಾಸಿಟಿವ್.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಎಚ್ ಶಿವಶಂಕರರೆಡ್ಡಿ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿನ್ನೆ ರಾತ್ರಿ ಪಾದಯಾತ್ರೆಯಿಂದ ಕ್ಷೇತ್ರಕ್ಕೆ ವಾಪಾಸ್ಸಾಗಿದ್ದ ಶಿವಶಂಕರರೆಡ್ಡಿ. ಕೊರೊನಾ ಲಕ್ಷಣ ಹಿನ್ನೆಲೆ ಕೋವಿಡ್ ಟೆಸ್ಟ್‌ಗೆ ಓಳಗಾಗಿದ್ದು ಕೊರೊನಾ ಪಾಸಿಟಿವ್ ಧೃಡವಾಗಿದೆ.