ಚಿಕ್ಕಮಗಳೂರು :

ಕಾಫಿನಾಡಲ್ಲಿ ಬೆಳ್ಳಂಬೆಳಗ್ಗೆ ಯುವಕನ ಕಗ್ಗೊಲೆ ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ.

ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಘಟನೆ ಪ್ರಕೃತ್ (29) ಮೃತ ದುರ್ದೈವಿ. ಮುಗಿಲು ಮುಟ್ಟಿದ
ಪೋಷಕರು, ಸಂಬಂಧಿಕರ ಆಕ್ರಂದನ. ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ಕೊಲೆಗೈದು ದುಷ್ಕರ್ಮಿಗಳು ಪರಾರಿ ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ, ಪರಿಶೀಲನೆ