ಉ.ಕ‌ ಸುದ್ದಿಜಾಲ ಚಿಕ್ಕೋಡಿ :

ಆಂಜನಾದ್ರಿ ಹನುಮ ಮಂದಿರ ಅಭಿವೃದ್ದಿಗೆ ಸಿದ್ದರಾಮಯ್ಯ ಸರಕಾರದಿಂದ ಹಣ ನೀಡಿಕೆ ವಿಚಾರ ಹನುಮ ಜನ್ಮ ಭೂಮಿ ಆಂಜನಾದ್ರಿ ಅಭಿವೃದ್ಧಿಗೆ ನಟ ಚೇತನ ವಿರೋಧ ಅದೇ ಹಣವನ್ನ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡುವಂತೆ ಚೇತನ ಒತ್ತಾಯ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ನಟ ಚೇತ ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ್ದಾರೆ.

ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ಚೇತನ ಚಿಕ್ಕೋಡಿ ಪಟ್ಟಣದ ರಾಮನಗರ ಅಲೆಮಾರಿ ಜನಾಂಗದವರಿಗೆ ಸೂರು ನೀಡುವಂತೆ ನಟ ಚೇತನ ಒತ್ತಾಯ 82 ಕುಟುಂಬಗಳು ಇನ್ನೂ ಕೂಡ ಬಡತನದಲ್ಲಿವೆ,ಗುಡಿಸಲಿನಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲೆಮಾರಿ ಜನಾಂಂಗಕ್ಕೆ ಬಜೆಟ ದಲ್ಲಿ ಒಂದು ರೂ ಹಣ ನೀಡಿಲ್ಲ.

ಅದನ್ನ ಬಿಟ್ಟು ಹನುಮಾನ ಜನ್ಮ ಭೂಮಿಗೆ 100 ಕೊಟ್ಟಿದ್ದೆ ಸರಕಾರದ ಆಧ್ಯತೆನಾ ಎಂದು ಪ್ರಶ್ನೆ ಜಾತಿ ಜನಗಣತಿ ಬಿಡುಗಡೆ ಮಾಡುವಂತೆ ನಟ ಚೇತನ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅವರು ಸೋಮಾರಿ ಸಿದ್ದರಾಮಯ್ಯ ಎಂದ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡುವಂತೆ ಒತ್ತಾಯಿಸಿದ ನಟ ಚೇತನ.