ಉ.ಕ ಸುದ್ದಿಜಾಲ ಚಿಕ್ಕೋಡಿ :
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟ ಬಿಜೆಪಿಯಿಂದ ಅಣ್ಣಾಸಾಹೇಬ್ ಜೊಲ್ಲೆ ಪರಾಭವ. ಚುನಾವಣೆಯಲ್ಲಿ ಪರಾಭವ ಬಳಿಕ ಬಿಜೆಪಿಗೆ ಮತ ಹಾಕಿದ ಮತದಾರರಿಗೆ ಧನ್ಯವಾದ ತಿಳಿಸಿದ ಅಣ್ಣಾಸಾಹೇಬ್ ಜೊಲ್ಲೆ.
ಸಾಮಾಜಿಕ ಜಾಲತಾಣಗಳ ಮೂಲಕ ಧನ್ಯವಾದ ಅರ್ಪಣೆ. ಚುನಾವಣೆಯಲ್ಲಿ ಸೋತೆ ಎಂದ ಮಾತ್ರಕ್ಕೆ ನಿಮ್ಮಿಂದ ದೂರ ಉಳಿಯಲ್ಲ.
ನಿರಂತರವಾಗಿ ನಿಮ್ಮ ಸೇವೆಯಲ್ಲಿ ನನ್ನನ್ನು ತೊಡಗಿಸಿಕೊಳ್ಳುವೆ ಎಂದು ಪೋಸ್ಟ್ ಮಾಡಿದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ.