ಉ.ಕ ಸುದ್ದಿಜಾಲ ಚಿಕ್ಕೋಡಿ :

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ ಆಗಿದ್ದು, ತಮ್ಮ ಪೇಸಬುಕ್‌ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ನಾನು ಆರೋಗ್ಯವಾಗಿದ್ದು ಹೋಮ್ ಐಸೋಲೇಶನಲ್ಲಿದ್ದೇನೆ.

ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.